
ರೈತರಿಗೂ ತಟ್ಟಿದ ಕೊರೋನಾ ಬಿಸಿ; ತರಕಾರಿಗೆ ಬೆಲೆ ಸಿಗದೇ ಕಂಗಾಲು!
ಕೊರೋನಾ ವೈರಸ್ ಬಿಸಿ ರೈತರಿಗೂ ತಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ತರಕಾರಿಗಳೇ ರಫ್ತಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ತರಕಾರಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಗೆ ಬೆಲೆ ಸಿಗದೇ ರೈತ ಕಂಗಾಲಾಗಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
ಬೆಂಗಳೂರು (ಮಾ. 10): ಕೊರೋನಾ ವೈರಸ್ ಬಿಸಿ ರೈತರಿಗೂ ತಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ತರಕಾರಿಗಳೇ ರಫ್ತಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ತರಕಾರಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಗೆ ಬೆಲೆ ಸಿಗದೇ ರೈತ ಕಂಗಾಲಾಗಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ