Asianet Suvarna News Asianet Suvarna News

ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ: ತುಮಕೂರಲ್ಲೊಂದು ಹೃದಯ ವಿದ್ರಾವಕ ಘಟನೆ

ಕೊರೋನಾ ವೈರಸ್ ಲಾಕ್‍ಡೌನ್‍ನಿಂದಾಗಿ ಸಂಬಂಧಿಕರು ಮೃತಪಟ್ಟರೂ ಅಂತ್ಯಸಂಸ್ಕಾರ ಮಾಡಲು ಹೋಗದ ಪರಿಸ್ಥಿತಿ ಇದೆ. ಈ ರೀತಿ ಇರುವಾಗ ದೂರದ ಊರಿನಲ್ಲಿದ್ದ ಸಂಬಂಧಿಕರು ಮೃತಪಟ್ಟ ತಮ್ಮ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ನೋಡಿ ದೂರದಿಂದಲೇ ಆತ್ಮಕ್ಕೆ ಶಾಂತಿ ಕೋರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ತುಮಕೂರು, (ಏ.08):ಕೊರೋನಾ ವೈರಸ್ ಲಾಕ್‍ಡೌನ್‍ನಿಂದಾಗಿ ಸಂಬಂಧಿಕರು ಮೃತಪಟ್ಟರೂ ಅಂತ್ಯಸಂಸ್ಕಾರ ಮಾಡಲು ಹೋಗದ ಪರಿಸ್ಥಿತಿ ಇದೆ. 

ಈ ರೀತಿ ಇರುವಾಗ ದೂರದ ಊರಿನಲ್ಲಿದ್ದ ಸಂಬಂಧಿಕರು ಮೃತಪಟ್ಟ ತಮ್ಮ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ನೋಡಿ ದೂರದಿಂದಲೇ ಆತ್ಮಕ್ಕೆ ಶಾಂತಿ ಕೋರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

Video Top Stories