Asianet Suvarna News Asianet Suvarna News

ಕೊಡಗಿನಲ್ಲಿ ಅಂಗಡಿ ಓಪನ್, ಹೆಚ್ಚಿದ ಜನಸಂದಣಿ: ಕೊರೋನಾಗೆ ಡೋಂಟ್ ಕೇರ್

ಕೊಡಗಿನಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು  200 ಮಂದಿಗೆ ಶಂಕೆ ವ್ಯಕ್ತವಾಗಿದೆ. ಸೋಂಕಿತನಿದ್ದ ಕೊಂಡಗೇರಿ ಗ್ರಾಮದಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಜನರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಅಂಗಡಿಗಳನ್ನು ಮುಚ್ಚಿ ಎಂದರೂ ಜನ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

First Published Mar 20, 2020, 3:23 PM IST | Last Updated Mar 20, 2020, 3:23 PM IST

ಬೆಂಗಳೂರು (ಮಾ. 20): ಕೊಡಗಿನಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು  200 ಮಂದಿಗೆ ಶಂಕೆ ವ್ಯಕ್ತವಾಗಿದೆ. ಸೋಂಕಿತನಿದ್ದ ಕೊಂಡಗೇರಿ ಗ್ರಾಮದಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಜನರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಅಂಗಡಿಗಳನ್ನು ಮುಚ್ಚಿ ಎಂದರೂ ಜನ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಯುಟ್ಯೂಬ್‌ನಲ್ಲಿ ಕೊರೋನಾ ಹಾಡು ವೈರಲ್!