ಹಾಸನ: KSRTC ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್ ರೋಮ್ಯಾನ್ಸ್.. ಎಲ್ಲಿಗೆ ಬಂತು ಕಾಲ!

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ.  ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ.  ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

Share this Video
  • FB
  • Linkdin
  • Whatsapp

ಆಧುನಿಕ ಜಗತ್ತಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ.. ಹಾಸನದ ಯುವ ಪ್ರೇಮಿಗಳ ರಸಘಳಿಗೆ ಇದೀಗ ಸೋಶಿಯಲ್ ಮೀಡಿಯಾ ತುಂಬೆಲ್ಲ ವೈರಲ್ ಆಗುತ್ತಿದೆ. ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ದೃಶ್ಯ ಎಂಥವರನ್ನು ಒಂದು ಕ್ಷಣ ಮುಜುಗರಕ್ಕೆ ಒಳಪಡಿಸುತ್ತದೆ. ಕೆಲ ದಿನಗಳ ಹಿಂದೆ ಹಾಸನದ ಕಾಲೇಜು ವಿದ್ಯಾರ್ಥಿಗಳು ಪಾರ್ಕ್ ನಲ್ಲಿ ಮುಕ್ತ ಸರಸ ನಡೆಸಿದ್ದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video