ಬೆಂಗಳೂರಲ್ಲಿ ಕೋವಿಡ್ ಅಟ್ಟಹಾಸ : ನಿಮಿಷಕ್ಕೆ 7 ಜನರಿಗೆ ಸೋಂಕು

ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಅಬ್ಬರ ದಿನ ದಿನವೂ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿಗರ ಪಾಲಿಗೆ ಆತಂಕದ ವಿಚಾರವೊಂದು ಬೆಳಕಿಗೆ ಬಂದಿದೆ.ರಾಜಧಾನಿಯಲ್ಲಿ ಕೊರೋನಾ ಸೋಂಕಿನಿಂದಾಗಿ ನಿಮಿಷಕ್ಕೆ 7 ಜನರಿಗೆ ಸೋಂಕು ತಗುಲುತ್ತಿದೆ.  ರಾಜ್ಯದಲ್ಲಿ ಸೋಂಕಿನಿಂದ ಗಂಟೆಗೆ ಓರ್ವ ವ್ಯಕ್ತಿ ಸಾವಿಗೀಡಾಗುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ.17):  ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಅಬ್ಬರ ದಿನ ದಿನವೂ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿಗರ ಪಾಲಿಗೆ ಆತಂಕದ ವಿಚಾರವೊಂದು ಬೆಳಕಿಗೆ ಬಂದಿದೆ.

ಕೊರೋನಾ ಶಾಕಿಂಗ್‌: ಎಲೆಕ್ಷನ್‌ ಮುಗಿದ ಮೇಲೆ ಜಾರಿಯಾಗುತ್ತಾ ಟಫ್‌ ರೂಲ್ಸ್‌..!

ರಾಜಧಾನಿಯಲ್ಲಿ ಕೊರೋನಾ ಸೋಂಕಿನಿಂದಾಗಿ ನಿಮಿಷಕ್ಕೆ 7 ಜನರಿಗೆ ಸೋಂಕು ತಗುಲುತ್ತಿದೆ. ರಾಜ್ಯದಲ್ಲಿ ಸೋಂಕಿನಿಂದ ಗಂಟೆಗೆ ಓರ್ವ ವ್ಯಕ್ತಿ ಸಾವಿಗೀಡಾಗುತ್ತಿದ್ದಾರೆ. 

Related Video