ನೀವು ವಾಸವಿರೋ ವಾರ್ಡ್ ಹಾಟ್‌ ಸ್ಪಾಟಾ? ನಾರ್ಮಲ್ಲಾ?: ತಿಳಿದುಕೊಳ್ಳಿ..!

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಅದರಲ್ಲೂ ಬೆಂಗಳೂರು ರೆಡ್‌ ಜೋನ್‌ ಆಗಿದ್ದು, ಕೆಲ ವಾರ್ಡ್‌ಗಳನ್ನು ಹಾಟ್‌ಸ್ಪಾಟ್‌ ಪ್ರದೇಶಗಳೆಂದು ಗುರುತಿಸಲಾಗಿದೆ. ಹಾಗಾದ್ರೆ, ನೀವು ವಾಸವಿರೋ ವಾರ್ಡ್ ಹಾಟ್‌ಸ್ಪಾಟಾ? ಅಥವಾ ನಾರ್ಮಲ್ಲಾ ಎನ್ನುವ ಮಾಹಿತಿ ಇಲ್ಲಿದೆ ನೋಡಿ.. 

Share this Video
  • FB
  • Linkdin
  • Whatsapp

ಬೆಂಗಳೂರು, (ಏ.18): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಅದರಲ್ಲೂ ಬೆಂಗಳೂರು ರೆಡ್‌ ಜೋನ್‌ ಆಗಿದ್ದು, ಕೆಲ ವಾರ್ಡ್‌ಗಳನ್ನು ಹಾಟ್‌ಸ್ಪಾಟ್‌ ಪ್ರದೇಶಗಳೆಂದು ಗುರುತಿಸಲಾಗಿದೆ.

ಹಾಗಾದ್ರೆ, ನೀವು ವಾಸವಿರೋ ವಾರ್ಡ್ ಹಾಟ್‌ಸ್ಪಾಟಾ? ಅಥವಾ ನಾರ್ಮಲ್ಲಾ ಎನ್ನುವ ಮಾಹಿತಿ ಇಲ್ಲಿದೆ ನೋಡಿ.. 

Related Video