'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ' ಗೌಡ ಅಸಮಾಧಾನ
* ನ್ಯಾಯಾಲಯದ ಆದೇಶದ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಅಸಮಾಧಾನ
* ಲಸಿಕೆ ಉತ್ಪನ್ನವಾಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ?
* ಕೊರೋನಾ ಸ್ಥಿತಿ ನಿಭಾಯಿಸಲು ಸರ್ಕಾರ ಯಾವೆಲ್ಲ ಕ್ರಮ ತೆಗೆದುಕೊಂಡಿದೆ?
* ಜನರಿಗೆ ಲಸಿಕೆ ಸಿಗುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಕೋರ್ಟ್ ತಿಳಿಸಿತ್ತು
ಬೆಂಗಳೂರು(ಮೇ. 12) ನ್ಯಾಯಾಲಯದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಮಾಧಾನ ವ್ಯಕ್ತಪಡಿಸಿದ್ದಾರೆ. ಲಸಿಕೆ ಉತ್ಪತ್ತಿ ಆಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.
ಕೊರೋನಾದಿಂದ ಗುಣಮುಖರಾದವರಿಗೆ ಲಸಿಕೆ ಯಾವಾಗ?
ಕೊರೋನಾ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳು ಸರಿ ಇಲ್ಲ ಎಂದು ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿತ್ತು. ರಾಜ್ಯಗಳ ಪರಿಸ್ಥಿತಿ ನಿಭಾಯಿಸಲು ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಕೇಳಿತ್ತು?