
ಏಯ್.....ಡೆಡ್ಲಿ ಕೊರೋನಾ ನಿನೆಂಥಾ ಕ್ರೂರಿ....ಹುಟ್ಟಿದ ಮಗುನ ಮುಖ ನೋಡ್ಲಿಕ್ಕೆ ಬಿಡ್ಲಿಲ್ಲ
ಏಯ್.....ಡೆಡ್ಲಿ ಕೊರೋನಾ ನಿನೆಂಥಾ ಕ್ರೂರಿ....ಹುಟ್ಟಿದ ಮಗುನ ಮುಖ ನೋಡಲಿಕ್ಕೆ ಬಿಡಲಿಲ್ಲ ಮಾಹಾಮಾರಿ ಕೊರೋನಾ.
ಕೊಪ್ಪಳ, (ಜು.10): ಏಯ್.....ಡೆಡ್ಲಿ ಕೊರೋನಾ ನಿನೆಂಥಾ ಕ್ರೂರಿ....ಹುಟ್ಟಿದ ಮಗುನ ಮುಖ ನೋಡಲಿಕ್ಕೆ ಬಿಡಲಿಲ್ಲ ಮಾಹಾಮಾರಿ ಕೊರೋನಾ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲೊಂದು ಮನಕಲುಕುವ ಘಟನೆ ನಡೆದಿದ್ದು, ವಾರ್ಡ್ ಪಕ್ಕದಲ್ಲಿದ್ರೂ ಮಗುವಿನ ಮುಖ ನೋಡಲಾಗದ ಸ್ಥಿತಿಯಲ್ಲಿ ಬಾಣಂತಿ.