Asianet Suvarna News Asianet Suvarna News

ಕೋವಿಡ್ ರೂಲ್ಸ್ ಬ್ರೇಕ್ ಮಾಡಿದವ್ರ ಮೇಲೆ ಬಿತ್ತು ಕ್ರಿಮಿನಲ್ ಕೇಸ್

ಕೊರೋನಾ ಮಹಾಮಾರಿ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಮೈಸೂರಿನಲ್ಲಿ ಕೊರೋನಾ ನಿಯಮ ಪಾಲಿಸದ ಏಳು ಮಂದಿಯ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ.  ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಹಿನ್ನೆಲೆ ಕೇಸ್ ಹಾಕಲಾಗಿದೆ. 

ಮೈಸೂರು (ಏ.09): ಕೊರೋನಾ ಮಹಾಮಾರಿ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. 

ವೈರಸ್‌ ಕಾಟ: 'ಕೊರೋನಾ ಪತ್ತೆಗೆ ಪ್ರತಿ ಮನೇಲಿ ಪರೀಕ್ಷೆ' .

ಮೈಸೂರಿನಲ್ಲಿ ಕೊರೋನಾ ನಿಯಮ ಪಾಲಿಸದ ಏಳು ಮಂದಿಯ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ.  ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಹಿನ್ನೆಲೆ ಕೇಸ್ ಹಾಕಲಾಗಿದೆ. 

Video Top Stories