Asianet Suvarna News Asianet Suvarna News

ಕೊರೋನಾ ರಣಕೇಕೆ: ಮತ್ತೆ ಲಾಕ್‌ಡೌನ್‌ ಮಾಡಿದ್ರೆ ಕೊರೋನಾ ಹೋಗುತ್ತಾ?

70 ದಿನ ಲಾಕ್‌ಡೌನ್‌ ಮಾಡಿದ್ದರಿಂದ ಕೊರೋನಾ ವೈರಸ್‌ ಹೋಯ್ತಾ?| ಲಾಕ್‌ಡೌನ್‌ ಪರಿಹಾರಾನಾ ಎಂಬುದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ: ಸಚಿವ ಸಿ. ಟಿ. ರವಿ| ರಾಜ್ಯದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು|

ಬೆಂಗಳೂರು(ಜೂ.24): 70 ದಿನ ಲಾಕ್‌ಡೌನ್‌ ಮಾಡಿದ್ದರಿಂದ ಕೊರೋನಾ ವೈರಸ್‌ ಹೋಯ್ತಾ?ಯಾರಾದ್ರೂ ಹರಡಿಸುತ್ತಾನೇ ಇರುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಅವರು ಹೇಳಿದ್ದಾರೆ. ಲಾಕ್‌ಡೌನ್‌ ಪರಿಹಾರಾನಾ ಎಂಬುದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. 

IPS ಅಧಿಕಾರಿ ಅಜಯ್ ಹಿಲೋರಿಗೆ ಕೊರೋನಾ ಶಾಕ್

ಸದ್ಯ ರಾಜ್ಯದಲ್ಲಿ ದಿನೇ ದಿನೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಮತ್ತೆ ಲಾಕ್‌ಡೌನ್‌ ಮಾಡಲಾಗುತ್ತದೆ ಎಂಬೆಲ್ಲ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿ ಸಚಿವ ಸಿ. ಟಿ. ರವಿ ಮಾಧ್ಯಮಗಳ ಎದರು ಪ್ರತಿಕ್ರಿಯೆ ನೀಡಿದ್ದಾರೆ. 
 

Video Top Stories