ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪಣ ತೊಟ್ಟ ರಾಜ್ಯ! 7 ರಾಜ್ಯದ ಪ್ರವಾಸೋದ್ಯಮ ತಜ್ಞರ ಜೊತೆ ಚರ್ಚೆ,ಸಂವಾದ!

ದಕ್ಷಿಣ ಭಾರತ ಉತ್ಸವ 2024 ಕಾರ್ಯಕ್ರಮಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಜೊತೆಯಾಗಿದೆ.
 

Share this Video
  • FB
  • Linkdin
  • Whatsapp

ದಕ್ಷಿಣ ಭಾರತ ಉತ್ಸವ 2024 ಕಾರ್ಯಕ್ರಮಕ್ಕೆ(Dakshin bharat utsav 2024) ಏಷ್ಯಾನೆಟ್‌ ಸುವರ್ಣ ನ್ಯೂಸ್‌(Asianet Suvarna News) ಮತ್ತು ಕನ್ನಡಪ್ರಭ (Kannadaprabha) ಜೊತೆಯಾಗಿದೆ. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿರುವಂತ ರಾಜ್ಯ ನಮ್ಮ ಕರ್ನಾಟಕವಾಗಿದೆ. ಇಲ್ಲಿ ಪ್ರಕೃತಿಯ ಸೊಬಗಿದ್ದು, ಇತಿಹಾಸದ ಮೆರಗಿದೆ. ಪ್ರವಾಸಿ ತಾಣಗಳ ಅಭಿವೃದ್ಧಿ, ಉನ್ನತಿಯಾಗಬೇಕು ಎಂದರೇ ಅದಕ್ಕೆ ಪ್ರವಾಸೋದ್ಯಮ ನೀತಿಗಳು ಅವಶ್ಯಕವಾಗಿವೆ. ಈ ಎಲ್ಲಾ ದೃಷ್ಟಿಯಿಂದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನಷ್ಟವಾದದ್ದು ಮರಳಿ ಸಿಗಲಿದ್ದು, ಕುಟುಂಬದಲ್ಲಿ ಘರ್ಷಣೆ ಉಂಟಾಗಲಿದೆ..

Related Video