Asianet Suvarna News Asianet Suvarna News

ಮಂಗಳೂರಿನಲ್ಲಿ ಬುರ್ಕಾ ಧರಿಸಿ ಐಟಂ ಸಾಂಗ್‌ಗೆ ಡ್ಯಾನ್ಸ್: ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಸಸ್ಪೆಂಡ್

ಮಂಗಳೂರಿನ ವಾಮಂಜೂರು ಸೇಂಟ್‌ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುರ್ಕಾ ಧರಿಸಿ ಹಿಂದಿ ಐಟಂ ಸಾಂಗ್‌ಗೆ ಸ್ಟೆಪ್ ಹಾಕಿದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.
 

ಮಂಗಳೂರು: ಕಾಲೇಜಿನ ವಿದ್ಯಾರ್ಥಿ ಘಟಕ ಕಾರ್ಯಕ್ರಮದಲ್ಲಿ ಬುರ್ಕಾ ಧರಿಸಿ ಹಿಂದಿ ಐಟಂ ಸಾಂಗ್‌ಗೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಸ್ಟೆಪ್ ಹಾಕಿದ್ದಾರೆ. ಯುವತಿಯರಂತೆ ಮುಸ್ಲಿಂ ಯುವಕರು ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್‌ ಆಗಿದೆ. ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಕಾಲೇಜಿನ ಪ್ರಾಂಶುಪಾಲ ಡಾ. ಸುಧೀರ್‌ ಆದೇಶ ಹೊರಡಿಸಿದ್ದಾರೆ.

ಧಾರವಾಡ ಎಪಿಎಂಸಿ ಕಾರ್ಯದರ್ಶಿ ವಿರುದ್ದ ಲೋಕಾಯುಕ್ತಕ್ಕೆ ದೂರು

Video Top Stories