ಲಾಕ್‍ಡೌನ್ ನಡುವೆಯೂ ದಾವಣಗೆರೆ ಮೇಯರ್ ಕಚೇರಿಯಲ್ಲೇ ಬರ್ತ್‌ಡೇ ಪಾರ್ಟಿ

ಲಾಕ್‍ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ.

First Published Jul 5, 2020, 3:04 PM IST | Last Updated Jul 5, 2020, 3:05 PM IST

ದಾವಣಗೆರೆ, (ಜುಲೈ.05): ಲಾಕ್‍ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ.

ಇಂದು ಸಂಡೇ ಲಾಕ್‌ಡೌನ್; ಏರ್‌ಪೋರ್ಟ್‌ ರಸ್ತೆಯಲ್ಲಿ ಜನರ ರೆಸ್ಪಾನ್ಸ್‌ ಹೀಗಿದೆ ನೋಡಿ..! 

ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಅಜಯ್ ಕುಮಾರ್ ಇಂದು ಲಾಕ್‍ಡೌನ್ ನಡುವೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಮಹಾನಗರ ಪಾಲಿಕೆಯ ಮೇಯರ್ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Video Top Stories