ಕೋವಿಡ್ ಕೇರ್ ಸೆಂಟರ್‌ನಲ್ಲಿ ರಸಮಂಜರಿ, ರೇಣುಕಾಚಾರ್ಯ ಮಸ್ತ್ ಡ್ಯಾನ್ಸ್‌

 ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಶಾಸಕ ರೇಣುಕಾಚಾರ್ಯ. ಕೋವಿಡ್‌ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ ಹೂಡಿರುವ ರೇಣುಕಾಚಾರ್ಯ, ಸೋಂಕಿತರಿಗಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದರು.

Share this Video
  • FB
  • Linkdin
  • Whatsapp

ದಾವಣಗೆರೆ (ಜೂ. 04): ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಶಾಸಕ ರೇಣುಕಾಚಾರ್ಯ. ಕೋವಿಡ್‌ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ ಹೂಡಿರುವ ರೇಣುಕಾಚಾರ್ಯ, ಸೋಂಕಿತರಿಗಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದರು. ಹಾಡು, ಡ್ಯಾನ್ಸ್ ಮಾಡುತ್ತಾ ಆತ್ಮಸ್ಥೈರ್ಯ ತುಂಬಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್ ಧನ್ಯವಾದ

Related Video