ದಾವಣಗೆರೆಯಲ್ಲಿ ಬಿಜೆಪಿ ಶಾಸಕನ ಮೊಮ್ಮಗನಿಂದ ರಸ್ತೆ ಅಪಘಾತ..!

ಶಾಸಕ ರವೀಂದ್ರನಾಥ್ ಮೊಮ್ಮಗನ ಕಾರು ಅಪಘಾತ ಶಾಮನೂರು ಹೊರವಲಯದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ಮನೆಗೆ ಡಿಕ್ಕಿ ಹೊಡೆದಿದೆ. ಇದನ್ನು ಪ್ರಶ್ನೆ ಮಾಡಿದವರ ಮೇಲೆ ಅರುಣ್ ಮುಂದಾಗಿದ್ದಾರೆ. ಸ್ಥಳೀಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕಾರು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾರೆ. 

 

First Published Feb 24, 2020, 12:02 PM IST | Last Updated Feb 24, 2020, 12:03 PM IST

ದಾವಣಗೆರೆ (ಫೆ. 24): ಶಾಸಕ ರವೀಂದ್ರನಾಥ್ ಮೊಮ್ಮಗನ ಕಾರು ಅಪಘಾತ ಶಾಮನೂರು ಹೊರವಲಯದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ಮನೆಗೆ ಡಿಕ್ಕಿ ಹೊಡೆದಿದೆ. ಇದನ್ನು ಪ್ರಶ್ನೆ ಮಾಡಿದವರ ಮೇಲೆ ಅರುಣ್ ಮುಂದಾಗಿದ್ದಾರೆ. ಸ್ಥಳೀಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕಾರು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾರೆ. 

ಮಸೀದಿ ಲೆಟರ್‌ ಹೆಡ್‌ ಬಳಕೆ: ಮುಸ್ಲಿಂ ಸಮಾಜದ ಎರಡು ಗುಂಪುಗಳ ಮಧ್ಯೆ ಮಾರಾಮಾರಿ

Video Top Stories