ಬೆಳಗಾವಿ: ಕೋವಿಡ್‌ ವಾರ್ಡ್‌ಗೆ ದಿಢೀರ್‌ ಭೇಟಿ, ಬಿಮ್ಸ್‌ ಅವ್ಯಸ್ಥೆಗೆ ಲಕ್ಷ್ಮಣ ಸವದಿ ಗರಂ

* ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಲಕ್ಷ್ಮಣ ಸವದಿ 
* ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದ ಡಿಸಿಎಂ 
* ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ದ ಸವದಿ        

Share this Video
  • FB
  • Linkdin
  • Whatsapp

ಬೆಳಗಾವಿ(ಮೇ.29): ಬಿಮ್ಸ್‌ನ ಕೋವಿಡ್‌ ವಾರ್ಡ್‌ಗಳಿಗೆ ದಿಢೀರ್‌ ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು ಆಸ್ಪತ್ರೆಯಲ್ಲಿನ ಅವ್ಯಸ್ಥೆಯನ್ನ ಕಂಡು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಬಿಮ್ಸ್‌ ನಿರ್ದೇಶಕರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ಸಿಟ್ಟಾಗಿದ್ದಾರೆ. 

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಸಾರ್ವಜನಿಕರ ದೂರು,‌ ಪತ್ರಿಕೆ, ಸಾಮಾಜಿಕ‌ ಜಾಲತಾಣದ ಸುದ್ದಿಯನ್ನು ಗಮನಿಸಿ ಬಿಮ್ಸ್ ಒಳಗಡೆ ಪಿಪಿಇ ಕಿಟ್ ಧರಿಸಿಕೊಂಡು ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ‌ ಬಂದಿದ್ದೇನೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಯಾವ ಭಾಷೆಯಲ್ಲಿ ಹೇಳಬೇಕು ಅಂತ ಬಿಮ್ಸ್‌ ನಿರ್ದೇಶಕರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 

Related Video