ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ| ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದದಿಂದ ಬಳಲುತ್ತಿರುವ 110 ರೋಗಿಗಳು|  ಕಳೆದ 15 ದಿನಗಳಲ್ಲಿ ಡೆಂಗ್ಯೂ ಜ್ವರದದಿಂದ ಇಬ್ಬರ ಸಾವು| 

Share this Video
  • FB
  • Linkdin
  • Whatsapp

ಬಳ್ಳಾರಿ(ಏ.22): ಇಡೀ ವಿಶ್ವವೇ ಕೊರೋನಾ ವೈರಸ್‌ನಿಂದ ಬಳಲುತ್ತಿದ್ದರೆ, ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ 110 ರೋಗಿಗಳು ಡೆಂಗ್ಯೂ ಜ್ವರದದಿಂದ ಬಳಲುತ್ತಿದ್ದಾರೆ. 

ಕೊರೋನಾ ವಾರಿಯರ್ಸ್‌ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!

ಕಳೆದ 15 ದಿನಗಳಲ್ಲಿ ಇಬ್ಬರು ಡೆಂಗ್ಯೂ ಜ್ವರದದಿಂದ ಮೃತ ಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

Related Video