Asianet Suvarna News Asianet Suvarna News

ಉಡುಪಿ ಕೃಷ್ಣಮಠಕ್ಕೆ ಭಕ್ತರ ದಂಡು; ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಉಡುಪಿ ಕೃಷ್ಣ ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಕೊರೊನಾ ರೂಲ್ಸನ್ನು ಬ್ರೇಕ್ ಮಾಡಿದ್ದಾರೆ. 

Dec 27, 2020, 4:53 PM IST

ಬೆಂಗಳೂರು (ಡಿ. 27): ಉಡುಪಿ ಕೃಷ್ಣ ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಕೊರೊನಾ ರೂಲ್ಸನ್ನು ಬ್ರೇಕ್ ಮಾಡಿದ್ದಾರೆ. ಒಂದು ಕಡೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಇನ್ನೊಂದು ಕಡೆ ಜನರ ನಿರ್ಲಕ್ಷ್ಯವೂ ಎದ್ದು ಕಾಣಿಸುತ್ತಿದೆ. ಇದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ. ಆದಷ್ಟು ಜಾಗ್ರತೆ ವಹಿಸುವ ಅಗತ್ಯ ಇದೆ. 

ತಮ್ಮ ಮೇಲಿನ ಆರೋಪಕ್ಕೆಲ್ಲಾ ಸ್ಪಷ್ಟ ಉತ್ತರ ಕೊಟ್ಟ ಹೇಮಂತ್ ನಿಂಬಾಳ್ಕರ್