
ಉಡುಪಿಯಲ್ಲಿ ಮಹಾನ್ ಸಂತನಿಗೆ ಭಕ್ತರ ನಮೋ ನಮಃ
ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀಗಳು ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...
ಉಡುಪಿ, (ಡಿ.29): ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀ ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...