Asianet Suvarna News Asianet Suvarna News

ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಧರಣಿ; ಪ್ರತಿಭಟನಾಕಾರರು, ಪೊಲೀಸರ ನಡುವೆ ವಾಗ್ವಾದ

ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಖಂಡ ಬಳ್ಳಾರಿ ಜಿಲ್ಲೆ ಹೊರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದೆ. ಧರಣಿ ನಿರತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. 

First Published Dec 14, 2020, 3:47 PM IST | Last Updated Dec 14, 2020, 3:49 PM IST

ಬೆಂಗಳೂರು (ಡಿ. 14): ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಖಂಡ ಬಳ್ಳಾರಿ ಜಿಲ್ಲೆ ಹೊರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದೆ. ಧರಣಿ ನಿರತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಸಾರಿಗೆ ನೌಕರರ ಸಮರಕ್ಕೆ ಕೋಡಿಹಳ್ಳಿ ಎಂಟ್ರಿ ರಾಜಕೀಯ ಪ್ರೇರಿತ: ಸವದಿ ಅಸಮಾಧಾನ 

ಜಿಲ್ಲಾಡಳಿತದ ಅನುಮತಿ ಪಡೆಯದೇ ಧರಣಿ ನಡೆಸುತ್ತಿದ್ದಾರೆಂದು  ಧರಣಿಗೆ ಕೂರಲು ಸಿದ್ದ ಮಾಡಿದ್ದ ವಸ್ತುಗಳನ್ನ  ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಪೊಲೀಸರ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ಧಾರೆ. ಅನುಮತಿ ಇಲ್ಲದೇ ಹೋರಾಟ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಎಚ್ಚರಿಕೆ ಕೊಟ್ಟಿದ್ಧಾರೆ. 

Video Top Stories