Asianet Suvarna News Asianet Suvarna News

ಬೆಳಗಾವಿಯಲ್ಲಿ ಕೊರೋನಾ ರುದ್ರ ನರ್ತನ, ಸೋಂಕು ಹೆಚ್ಚಾಗಲು ಕಾರಣವೇನು..?

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು (ಗುರುವಾರ) ಒಂದೇ ದಿನ 17 ಕೊರೋನಾ ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದ್ದು, ಈ ಮೂಲಕ ರೆಡ್‌ ಜೋನ್‌ನಲ್ಲಿರುವ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿದೆ.

ಬೆಳಗಾವಿ, (ಏ.16): ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು (ಗುರುವಾರ) ಒಂದೇ ದಿನ 17 ಕೊರೋನಾ ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದ್ದು, ಈ ಮೂಲಕ ರೆಡ್‌ ಜೋನ್‌ನಲ್ಲಿರುವ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿದೆ.

ಎಲ್ಲೋ ಒದು ಕಡೆ ಬೆಳಗಾವಿಯಲ್ಲಿ ಸೋಂಕು ಹೆಚ್ಚಾಗಲು ಅಧಿಕಾರಿಗಳು ಕಾರಣರಾದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.