ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ: ಡಿಕೆಶಿ

ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

First Published Nov 9, 2022, 4:36 PM IST | Last Updated Nov 9, 2022, 4:36 PM IST

ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು, ಡಿಕೆಶಿ ಹೇಳಿದರು. ಈ ಕುರಿತು ಬೆಂಗಳೂರಿನ ಮಾತನಾಡಿದ ಅವರು, ಸತೀಶ್‌ ಯಾವುದೋ ಪುಸ್ತಕದಲ್ಲಿದೆ ಅಂತ ಹೇಳ್ತಿದ್ದಾರೆ. ಯಾವ ಪುಸ್ತಕದಲ್ಲಿ ಇದೆ ನನಗಂತೂ ಗೊತ್ತಿಲ್ಲ. ಈಗಲೂ ಮತ್ತೆ ಅವರು ಅದನ್ನೇ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದರು.

ದೇಶ ಮನಮೋಹನ್‌ ಸಿಂಗ್‌ಗೆ ಋಣಿಯಾಗಿರಬೇಕು ಎಂದಿದ್ದೇಕೆ ನಿತಿನ್‌ ಗಡ್ಕರಿ?

Video Top Stories