ಕೊರೋನಾಗೆ ಹೆದರಿ ವೈದ್ಯರು ಆಸ್ಪತ್ರೆಯಿಂದ ಎಸ್ಕೇಪ್..!
ಕಾರವಾರ, (ಏ.13): ಕೊರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ತರಬೇತಿ ಪಡೆಯುತ್ತಿದ್ದ ವೈದ್ಯರು ಹೆದರಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪತಂಜಲಿ ಆಸ್ಪತ್ರೆಯಲ್ಲಿ ನಡೆದಿದೆ.
ಕರ್ತವ್ಯ ಲೋಪ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ಆರ್.ರೋಷನ್ ರಿಂದ ನೋಟಿಸ್ ನೀಡಿದ್ದು ಏಳು ದಿನದಲ್ಲಿ ಉತ್ತರ ನೀಡದಿದ್ದರೆ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ