ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ
ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ.
ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು (ಸೆ.01): ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ.
ಬೀದಿನಾಯಿಗಳ ದಾಳಿ: ಶಿಕ್ಷಕಿಗೆ ಗಂಭೀರ ಗಾಯ