ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.21): ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

ಶನಿವಾರ ಒಂದೇ ದಿನ 4 ಕೊರೋನಾ ಪತ್ತೆ: ಕರುನಾಡಲ್ಲಿ 19ಕ್ಕೆ ಏರಿಕೆ

ಕೊರೊನಾ ನಿಯಂತ್ರಣಕ್ಕಾಗಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಬಂದರೆ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ. ಇನ್ನು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

Related Video