ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

ಸಮಾಜಕ್ಕೆ ಕೊಡುಗೆ ನೀಡಿದ ಹಲವಾರು ಸೇವಕರನ್ನು ಗುರುತಿಸುವ ಕಾರ್ಯಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಮುಂದಾಗಿದೆ.
 

Share this Video
  • FB
  • Linkdin
  • Whatsapp

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ವೈದ್ಯರಾದ ಡಾ.ವಿಠಲ್‌ ಶ್ಯಾವಿ ಅವರ ವೈದ್ಯಕೀಯ ಸೇವೆ ಗುರುತಿಸಿ, ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ. ಇವರು ಇಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇವರು ಶ್ಯಾವಿ ಸಂಜೀವಿನಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ:  ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್ ರೋಗಿವಿದ್ದಂತೆ: ಎ. ರಾಜಾ

Related Video