ಮೈಸೂರು: ಕುಡಿದ ಮತ್ತಿನಲ್ಲಿ ಪೊಲೀಸಪ್ಪನ ರಂಪಾಟ, ವಿಡಿಯೋ ವೈರಲ್
ಕುಡಿದ ಮತ್ತಿನಲ್ಲಿ ಪೊಲೀಸಪ್ಪನ ರಂಪಾಟ| ಮಹಿಳೆಯರೊಂದಿಗೆ ಅಸಭ್ಯ ವರ್ತನೆ| ಬೀಚನಹಳ್ಳಿ ಠಾಣೆ ಪೊಲೀಸ್ ಪೇದೆ ಶ್ರೀನಿವಾಸ್ ವಿರುದ್ಧ ಮಹಿಳೆಯರ ಆಕ್ರೋಶ| ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯಲ್ಲಿ ಘಟನೆ|