ನಡು ಬೀದಿಯಲ್ಲಿ ನಾರಿಯರ ಬಿಗ್ ಫೈಟ್, ನಿಯಂತ್ರಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು
ಕುಡಿದ ಮತ್ತಿನಲ್ಲಿ ಮಹಿಳೆಯರು(Women) ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಹೊಡೆದಾಡಿಕೊಂಡ ಘಟನೆ ಬೆಳಗಾವಿಯ(Belagavi) ಖಡೇಬಜಾರ್‌ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಮಹಿಳೆಯರ ಬಡಿದಾಟದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ(Social Media) ವೈರಲ್ ಆಗಿದೆ.
ಬೆಳಗಾವಿ(ಮಾ.24): ಕುಡಿದ ಮತ್ತಿನಲ್ಲಿ ಮಹಿಳೆಯರು(Women) ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಹೊಡೆದಾಡಿಕೊಂಡ ಘಟನೆ ಬೆಳಗಾವಿಯ(Belagavi) ಖಡೇಬಜಾರ್‌ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಮಹಿಳೆಯರ ಬಡಿದಾಟದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ(Social Media) ವೈರಲ್ ಆಗಿದೆ.
ಕುಡಿದ ಮತ್ತಿನಲ್ಲಿ ಮಹಿಳೆಯರ ಕಿತ್ತಾಟ: ವೇಶ್ಯಾವಾಟಿಕೆಗಾಗಿ ಕಿತ್ತಾಡಿಕೊಂಡ್ರಾ ನಾರಿಮಣಿಯರು?
ವೇಶ್ಯಾವಾಟಿಕೆ ವಿಚಾರವಾಗಿ ಮಹಿಳೆಯರು ಕಿತ್ತಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ. ಮಹಿಳೆಯರ ಗಲಾಟೆ ನಿಯಂತ್ರಿಸುವಲ್ಲಿ ಪೊಲೀಸರು ಸುಸ್ತಾಗಿದ್ದು ಹರಸಾಹಸ ಮಾಡಿ ಟ್ರಾಫಿಕ್ ಪೊಲೀಸ್ ಪೇದೆ, ಮಹಿಳಾ ಪೇದೆಗಳು ಗಲಾಟೆ ನಿಯಂತ್ರಿಸಿದ್ದಾರೆ.