ರಾಜ್ಯದಲ್ಲಿ ಮತ್ತೊಂದು ಕೊರೋನಾ ಸೋಂಕು ಪತ್ತೆ: ಸಚಿವ ಸುಧಾಕರ್ ನೇತೃತ್ವದಲ್ಲಿ ತುರ್ತು ಸಭೆ

ಕಲಬುರಗಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್‌ ಕೇಸ್‌ ಪತ್ತೆ| ಕೊರೋನಾದಿಂದ ಮೃತಪಟ್ಟ ವೃದ್ಧನ ಮಗಳಿಗೆ ಕೊರೋನಾ ಸೋಂಕು| ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿಕೆ| 

First Published Mar 16, 2020, 2:58 PM IST | Last Updated Mar 16, 2020, 3:08 PM IST

ಬೆಂಗಳೂರು(ಮಾ.16): ಕಲಬುರಗಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್‌ ಕೇಸ್‌ ಪತ್ತೆಯಾಗಿದೆ. ಕೊರೋನಾದಿಂದ ಮೃತಪಟ್ಟ ವೃದ್ಧನ ಮಗಳಿಗೆ ಕೊರೋನಾ ಸೋಂಕು ಹರಡಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. 

ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!

ಹೀಗಾಗಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ನೃತೃತ್ವದಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಲಬುರಗಿಯಲ್ಲಿ ಮತ್ತೊಂದು ಕೊರೋನಾ ಸೋಂಕು ಪತ್ತೆಯಾಗಿದ್ದರ ಬಗ್ಗೆ ಹಾಗೂ ಮಹತ್ವದ ಮಾತುಕತೆ ನಡೆಯಲಿದೆ ಎನ್ನಲಾಗಿದೆ.