ರಾಜ್ಯದ ಈ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆ.. ರೆಡ್ ಅಲರ್ಟ್

ಬೆಂಗಳೂರು[ಅ. 30]  ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ. ರಾಜ್ಯದಲ್ಲಿ ಅತಿ ವೇಗವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ಬೆಂಗಳೂರಿನಲ್ಲಿಯೂ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ.ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದ್ದು ಕರಾವಳಿಯಲ್ಲಿ ಭಾರೀ ಮಳೆಯಾದರೆ  ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮೀನುಗಾರರಿಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು[ಅ. 30] ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ. ರಾಜ್ಯದಲ್ಲಿ ಅತಿ ವೇಗವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ಬೆಂಗಳೂರಿನಲ್ಲಿಯೂ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ಏಕೆ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುತ್ತಿದೆ?

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದ್ದು ಕರಾವಳಿಯಲ್ಲಿ ಭಾರೀ ಮಳೆಯಾದರೆ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮೀನುಗಾರರಿಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Related Video