ಕೋಲಾರದಲ್ಲಿ ಕೊರೋನಾ ನಿಯಮ ಗಾಳಿಗೆ ತೂರಿ ಕರಗ ಆಚರಣೆ
- ಕೊರೋನಾ ನಿಯಮ ಗಾಳಿಗೆ ತೂರಿ ಕರಗ ಆಚರಣೆ
- ಕೋಲಾರ ಜಿಲ್ಲೆ ಕೋಳೂರಿನಲ್ಲಿ ಘಟನೆ
- ದ್ರೌಪದಮ್ಮ ದೇವಿಯ ಹಸಿ ಕರಗ ಆಚರಣೆ
ಕೋಲಾರ (ಮೇ.25) : ಕೊರೋನಾ ಮಹಾಮಾರಿ ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿದೆ. ಸಾವು ನೋವುಗಳು ಹೆಚ್ಚಾಗುತ್ತಲೇ ಇದ್ದು, ಆದರೂ ಜನರಲ್ಲಿ ಜಾಗೃತಿ ಮೂಡಿಲ್ಲ.
'ಕೊರೋನಾ ಗೆಲ್ಲಲು ಇನ್ನೆರಡು ವರ್ಷ : ಜೈವಿಕ ಲಸಿಕೆ ಜತೆ ಸಾಮಾಜಿಕ ಲಸಿಕೆ ಬೇಕು'
ಕೋಲಾರದ ಹೋಳೂರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ನೂರಾರು ಜನ ಸೇರಿ ಹಸಿ ಕರಗ ಹಬ್ಬ ಆಚರಣೆ ಮಾಡಲಾಗಿದೆ. ಈಗ ಆಯೋಜಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.