Video: ಡಿಕೆಶಿ ಅರೆಸ್ಟ್ ಖಂಡಿಸಿ ರಾಮನಗರದಲ್ಲಿ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ ಅವರನ್ನು ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ನವದೆಹಲಿಯಲ್ಲಿ ಬಂಧಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ ಡಿಕೆಶಿ ಅಭಿಮಾನಿಗಳು ಬೀದಿಗಿಳಿದು ಆಕ್ರೋಶ ವ್ಯಕ್ತಡಿಸುತ್ತಿದ್ದಾರೆ. ಡಿಕೆಶಿ ಕ್ಷೇತ್ರವಾದ ಕನಕಪುರದಲ್ಲಿ ಬಿಜೆಪಿ ವಿರುದ್ಧ ಗೋಷಣೆ ಕೂಗಿ ಆಕ್ರೋಶ ವ್ಯಕ್ತಡಿಸಿದರು.

First Published Sep 3, 2019, 10:23 PM IST | Last Updated Sep 3, 2019, 10:23 PM IST

ರಾಮನಗರ, [ಸೆ.03]: ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ ಅವರನ್ನು ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ನವದೆಹಲಿಯಲ್ಲಿ ಬಂಧಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ ಡಿಕೆಶಿ ಅಭಿಮಾನಿಗಳು ಬೀದಿಗಿಳಿದು ಆಕ್ರೋಶ ವ್ಯಕ್ತಡಿಸುತ್ತಿದ್ದಾರೆ. ಡಿಕೆಶಿ ಕ್ಷೇತ್ರವಾದ ಕನಕಪುರದಲ್ಲಿ ಬಿಜೆಪಿ ವಿರುದ್ಧ ಗೋಷಣೆ ಕೂಗಿ ಆಕ್ರೋಶ ವ್ಯಕ್ತಡಿಸಿದರು.

ಇದನ್ನೂ ಓದಿ ಥ್ಯಾಂಕ್ಸ್ ಬಿಜೆಪಿ ಫ್ರೆಂಡ್ಸ್... ಬಂಧನದ ನಂತರ ಡಿಕೆಶಿ ಮೊದಲ ಮಾತು!

ಇದನ್ನೂ ಓದಿ ಈ ಎರಡೇ ಎರಡು ಪ್ರಶ್ನೆಯೇ ಡಿಕೆಶಿ ಅರೆಸ್ಟ್ ಆಗಲು ಕಾರಣವಾಯ್ತು..!