ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ. ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೀದರ್(ಡಿ.13): ನಗರದ ಬ್ರಿಮ್ಸ್ ಆಸ್ಪತ್ರೆ ಎದುರು 28 ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿದ್ದಾರೆ. ಬ್ರಿಮ್ಸ್ ಆಸ್ಪತ್ರೆ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಕಾರಂಜಾ ಮುಳುಗಡೆ ಸಂತ್ರಸ್ತರು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ.
ಗಿಫ್ಟ್ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್ ಫಾರ್ ಅತುಲ್' ಸದ್ದು!
ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಧರಣಿ ಸ್ಥಳದಲ್ಲೇ ಸಂತ್ರಸ್ತರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮೂವರು ರೈತರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರೈತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.