ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

ಪಶ್ಚಿಮಘಟ್ಟ ಪ್ರದೇಶದಲ್ಲಿ ವರುಣನ ಅಬ್ಬರ| ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಳ| ಜಮೀನುಗಳಿಗೆ ನುಗ್ಗಿದ ನೀರು| 

Share this Video
  • FB
  • Linkdin
  • Whatsapp

ಬೆಳಗಾವಿ(ಆ.08): ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಾಗಿದೆ. ಹೀಗಾಗಿ ಹಿರೇಹಟ್ಟಿಹೊಳಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

ಕಳೆದ ವರ್ಷ ಬಂದ ಭೀಕರ ಪ್ರವಾಹದಲ್ಲಿ ಈ ಗ್ರಾಮಕ್ಕೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿತ್ತು. ಈ ಬಾರಿ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. 

Related Video