ಸಿಎಎ ವಿರುದ್ಧ ನಾಟಕ: ಬೀದರ್ ಶಾಲೆ ವಿರುದ್ಧ ಎಫ್‌ಐಆರ್; ಸಭಾಂಗಣಕ್ಕೆ ಬೀಗ!

ಶಾಲಾ ಕಾರ್ಯಕ್ರಮದಲ್ಲಿ ಪೌರತ್ವ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ; ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಬೀದರ್‌ನ ಶಾಹೀನ್ ಶಾಲೆ ವಿರುದ್ಧ ಪ್ರಕರಣ ದಾಖಲು; ಸಭಾಂಗಣಕ್ಕೆ ಬೀಗ

First Published Jan 28, 2020, 9:11 PM IST | Last Updated Jan 28, 2020, 9:11 PM IST

ಬೀದರ್ (ಜ.28): ಶಾಲಾ ಕಾರ್ಯಕ್ರಮದಲ್ಲಿ ಪೌರತ್ವ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಬೀದರ್‌ನ ಶಾಹೀನ್ ಶಾಲೆ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ | ಇಸ್ರೋನಿಂದ ಗಗನಯಾನ್; ವ್ಯೋಮ್ ಮಿತ್ರ ಜೊತೆ ಸುವರ್ಣನ್ಯೂಸ್ ರೌಂಡ್...

ಮಕ್ಕಳನ್ನು ಬಳಸಿಕೊಂಡು ಪ್ರಧಾನಿಯನ್ನು ಅವಹೇಳನ ಮಾಡಿದ್ದಾರೆಂದು ವ್ಯಕ್ತಿಯೊಬ್ಬರು ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಭಾಂಗಣಕ್ಕೆ ಈಗ ಬೀಗ ಜಡಿಯಲಾಗಿದೆ.