Asianet Suvarna News Asianet Suvarna News

ಬೆಂಗಳೂರಿನ ಅಜಂತಾ ಟ್ರಿನಿಟಿ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ

Sep 14, 2021, 11:04 AM IST

ಬೆಂಗಳೂರು (ಸೆ.14):  ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಅಜಂತಾ ಟ್ರಿನಿಟಿ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಮದ ಸ್ರಳಕ್ಕೆ ಅಗಮಿಸಿ ಬೆಂಕಿ ನಂದಿಸಿದ್ದಾರೆ. 

ಆಕಸ್ಮಿಕ ಅಗ್ನಿ ಅವಘಡ : ಶೆಡ್‌ನಲ್ಲಿದ್ದ ಕುರಿಗಳು ಭಸ್ಮ

ಹೋಟೆಲ್‌ನಲ್ಲಿ ಸಂಪೂರ್ಣವಾಗಿ ದಟ್ಟವಾಗಿ ಹೊಗಡೆ ಆವರಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಮುನ್ನೆಚ್ಚರಿಕೆಯಿಂದ  ಅನಾಹುತ ತಪ್ಪಿದೆ. ಐವರನ್ನು ರಕ್ಷಿಸಿದ್ದು ಇಬ್ಬರು ಗಾಯಗೊಂಡಿದ್ದಾರೆ. ಲಕ್ಷಾಂತರ ರು ಮೌಲ್ಯದ ಪೀಠೋಪಕರಣ ಭಸ್ಮವಾಗಿದೆ.  


 

Video Top Stories