Asianet Suvarna News Asianet Suvarna News

ಅಥಣಿ: ಅಗ್ನಿಶಾಮಕ ಠಾಣೆಯ ಆವರಣದಲ್ಲೇ ಎಣ್ಣೆ ಪಾರ್ಟಿ, ಸಿಬ್ಬಂದಿಯಿಂದ ಮಸ್ತ್‌ ಡ್ಯಾನ್ಸ್‌..!

* ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದ ಘಟನೆ
* ಕರ್ತವ್ಯ ಮರೆತು ಮೋಜು, ಮಸ್ತಿ
* ಅಗ್ನಿಶಾಮಕ ಠಾಣೆಯ ಆವರಣದಲ್ಲೇ ಎಣ್ಣೆ ಪಾರ್ಟಿ 
 

ಬೆಳಗಾವಿ(ಮೇ.30): ಅಗ್ನಿಶಾಮಕ ಠಾಣೆಯ ಆವರಣದಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ ಮಾಡಿ, ಮಸ್ತ್‌ ಡ್ಯಾನ್ಸ್‌ ಮಾಡಿದ ಘಟನೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಕೊರೋನಾ ನಡುವೆ ಕರ್ತವ್ಯ ಮರೆತು ಅಗ್ನಿಶಾಮಕ ದಳದ ಸಿಬ್ಬಂದಿ ಮೋಜು ಮಸ್ತಿ ಮಾಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಬೀಳುತ್ತಿದ್ದಂತೆ ಎಲ್ಲವನ್ನೂ ತೆಗೆದುಕೊಂಡು ಓಡಿ ಹೋಗಿದ್ದಾರೆ. 

ಬೆಳಗಾವಿ: ಕೋವಿಡ್ ನಿಯಮ ಉಲ್ಲಂಘಿಸಿ ಹೋಮ-ಹವನ, ಶಾಸಕ ಬಿಟ್ಟು ನಾಲ್ವರ ವಿರುದ್ಧ FIR

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona