ನಿಜವಾಗಿ ಜನರಿಗೆ ಅಕ್ಕಿ ಕೊಟ್ಟಿದ್ದು ಸಿದ್ದರಾಮಯ್ಯ ಅಲ್ಲ, ಪರಂ ಹೇಳ್ತಾರೆ ಕೇಳಿ!

ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. 

ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

Related Video