Asianet Suvarna News Asianet Suvarna News

ಮಾಜಿ ಸಚಿವರ ವಿವಾದಿತ ಹೇಳಿಕೆ : ಕಾಂಗ್ರೆಸ್‌ನಲ್ಲಿ ತಾಲಿಬಾನಿಗಳು

Sep 7, 2021, 3:08 PM IST

ತುಮಕೂರು (ಸೆ.07):  ಕಾಂಗ್ರೆಸ್‌ನಲ್ಲೂ ತಾಲಿಬಾನಿಗಳಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಿವಾದಿತ ಹೇಳಿಕೆ ನೀಡಿದ್ದಾರೆ. ಜಮೀರ್ ಅಹಮದ್ ಓವೈಸಿ ತಾಲಿಬಾನಿಗಳಂತೆ,. ಡಿಜೆ ಹಳ್ಳಿ ಗಲಭೆಯಂತ ಘಟನೆ, ಪೊಲೀಸ್ ಠಾಣೆಗೆ ನುಗ್ಗಿ ಹೊಡೆಯುವುದು ಇದೆಲ್ಲಾ ತಾನಿಬಾನಿಗಳ ವರ್ತನೆ ಎಂದು ಶಿವಣ್ಣ ಹೇಳಿದ್ದಾರೆ. 

'ಕಾಂಗ್ರೆಸ್, ಕಮ್ಯುನಿಸ್ಟ್ ಮುಸ್ಲಿಮರ ದಾರಿ ತಪ್ಪಿಸ್ತಿದೆ'..!

ತುಮಕೂರಿನಲ್ಲಿಂದು ಮಾತನಾಡಿದ ಸೊಗಡು ಶಿವಣ್ಣ ಜಮೀರ್ ಅಹಮದ್ ಹಾಗು ಓವೈಸಿ ಅವರ ಹೆಸರು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.