Asianet Suvarna News Asianet Suvarna News

ಮಹಾಸಂತ ಅಸ್ತಂಗತ: ಯತಿಗಳಿಗೆ ಸಕಲ ಸರ್ಕಾರಿ ಗೌರವ

ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಪಾರ್ಥೀವ ಶರೀರಕ್ಕೆ ಉಡುಪಿಯಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಿ ಗೌರವದ ಮೂಲಕ ಅಂತಿನ ನಮನ ಸಲ್ಲಿಸಿದರು. 

First Published Dec 29, 2019, 3:25 PM IST | Last Updated Dec 29, 2019, 5:24 PM IST

ಬೆಂಗಳೂರು(ಡಿ.29): ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಪಾರ್ಥೀವ ಶರೀರಕ್ಕೆ ಉಡುಪಿಯಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಿ ಗೌರವದ ಮೂಲಕ ಅಂತಿನ ನಮನ ಸಲ್ಲಿಸಿದರು. ಗಾಳಿಯಲ್ಲಿ ಏಳು ಸುತ್ತು ಗುಂಡು ಹಾರಿಸುವ ಮೂಲಕ ಅಗಲಿದ ಮಹಾನ್ ಚೇತನ ಪೇಜಾವರ ಶ್ರೀಗಳಿಗೆ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಯಿತು..

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...  

ಡಿಸೆಂಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories