ಪಿಯುಸಿ ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌

ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ| ಗದಗ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌| ಜೆಟಿ ಕಾಲೇಜ್‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌| ಇಬ್ಬರೂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ|

Share this Video
  • FB
  • Linkdin
  • Whatsapp

ಗದಗ(ಜೂ.18): ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ರಾಜ್ಯಾದ್ಯಂತ ಆರಂಭವಾಗಿದೆ. ಗದಗ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌ ಕಂಡು ಬಂದ ಘಟನೆ ನಗರದಲ್ಲಿ ಇಂದು(ಗುರುವಾರ) ನಡೆದಿದೆ. ಹೌದು, ನಗರದ ಜೆಟಿ ಕಾಲೇಜ್‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್‌ ಮಾಡುವ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌ ಕಂಡು ಬಂದಿದೆ. 

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಇಬ್ಬರೂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಕೂಡ ಮಾಡಲಾಗಿತ್ತು. ಜೊತೆಗೆ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಧೈರ್ಯ ತುಂಬಿದ್ದಾರೆ. ಕಾಲೇಜು ಸಿಬ್ಬಂದಿಯಿಂದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. 

Related Video