Asianet Suvarna News Asianet Suvarna News

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಹುಬ್ಬಳ್ಳಿ; ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆ

ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ ಸಂಸ್ಥೆ, ಮಧ್ಯಾಹ್ನ 12 ಗಂಟೆ ಬದಲು, ಬೆಳಿಗ್ಗೆ 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. 

First Published Aug 31, 2022, 9:04 AM IST | Last Updated Aug 31, 2022, 9:04 AM IST

ಹುಬ್ಬಳ್ಳಿ(ಆ.31):  ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ನಿನ್ನೆ(ಮಂಗಳವಾರ) ತಡರಾತ್ರಿ ಅನುಮತಿ ನೀಡಿದೆ. ಮುಸ್ಲಿಂ ಬೋರ್ಡ್ ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್, ಗಣೇಶೋತ್ಸವಕ್ಕೆ ಅನುಮತಿ ನೀಡಿದೆ. ಈ ಸಂಬಂಧ ಅಂಜುಮನ್ ಇಸ್ಲಾಂ ಸಂಸ್ಥೆ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಏತನ್ಮಧ್ಯೆ ಮಧ್ಯಾಹ್ನ 12 ಗಂಟೆ ಬದಲು, ಬೆಳಿಗ್ಗೆ 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂಲಕ ಹುಬ್ಬಳ್ಳಿ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ!

Video Top Stories