Asianet Suvarna News Asianet Suvarna News

ಕೊರೋನಾ ಆತಂಕದ ನಡುವೆ ಹೇಗಿದೆ ಸಿಲಿಕಾನ್ ಸಿಟಿಯಲ್ಲಿ ಗಣೇಶೊತ್ಸವ

 ರಾಜ್ಯದಲ್ಲಿ ಕೊರೋನಾ ಆತಂಕ ಮನೆ ಮಾಡಿದೆ. ಆದರೆ ಇದರ ನಡುವೆಯೂ ಗೌರಿ ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಪೂಜಾ ಕಾರ್ಯಗಳನ್ನು ನಡೆಸುತ್ತಿದ್ದಾರೆ.

ದೇವಾಲಯಗಳಲ್ಲಿ ಸರ್ಕಾರದ ನಿಯಮಾವಳಿಗಳಂತೆ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ.

ಬೆಂಗಳೂರು(ಆ.22) : ರಾಜ್ಯದಲ್ಲಿ ಕೊರೋನಾ ಆತಂಕ ಮನೆ ಮಾಡಿದೆ. ಆದರೆ ಇದರ ನಡುವೆಯೂ ಗೌರಿ ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಪೂಜಾ ಕಾರ್ಯಗಳನ್ನು ನಡೆಸುತ್ತಿದ್ದಾರೆ.

ದೇವಾಲಯಗಳಲ್ಲಿ ಸರ್ಕಾರದ ನಿಯಮಾವಳಿಗಳಂತೆ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ.a

Video Top Stories