Asianet Suvarna News Asianet Suvarna News

ಲಾಕ್‌ಡೌನ್‌ ಗ್ರಹಣಕ್ಕೆ ಮುಕ್ತಿ: ಮಂಗ್ಳೂರು ಅರ್ಧ ಅನ್‌ಲಾಕ್‌

* ರಾಜ್ಯದ 19 ಜಿಲ್ಲೆಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಶುರು
* ಇನ್ನೂ 11 ಜಿಲ್ಲೆಗಳಲ್ಲಿ ಲಾಕ್‌ಡೌನ್‌ 
* ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ರ ವರೆಗೆ ಅವಕಾಶ 

ಮಂಗಳೂರು(ಜೂ.14): ಇಂದಿನಿಂದಿ(ಸೋಮವಾರ) ರಾಜ್ಯದ 19 ಜಿಲ್ಲೆಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಶುರುವಾಗಿದೆ. ಇನ್ನೂ 11 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದೆ. ಮಂಗಳೂರಿನಲ್ಲಿ ಯಾವುದೇ ರೀತಿ ಬದಲಾವಣೆಯಾಗಿಲ್ಲ. ಈ ಹಿಂದೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ರ ವರೆಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಮುಂದಿನ ಒಂದು ವಾರ ಇದೇ ನಿಯಮಗಳೇ ಜಾರಿಯಲ್ಲಿರುತ್ತವೆ. ಆದರೆ ಮಧ್ಯಾಹ್ಯ 12 ಗಂಟೆಯವರೆಗೆ ಗ್ಯಾರೇಜ್‌ ತೆರೆಯಲು ಅವಕಾಶ ನೀಡಲಾಗಿದೆ.

19 ಜಿಲ್ಲೆಗಳು ಇಂದಿನಿಂದ ಅನ್‌ಲಾಕ್; ತುಮಕೂರಿನಲ್ಲಿ ಹೀಗಿದೆ ಚಿತ್ರಣ

Video Top Stories