Asianet Suvarna News Asianet Suvarna News

ಭಾರತೀಯ ಸಂಸ್ಕೃತಿಗೆ ಮಾರುಹೋದ ಜರ್ಮನಿಗರು!

ಭಾರತೀಯ ಸಂಸ್ಕೃತಿ, ಆಚಾರ- ವಿಚಾರ ವಿಶ್ವಮಾನ್ಯವಾದದ್ದು.  ಬೇರೆ ದೇಶದವರೂ ನಮ್ಮ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ಇಂತಹ ಅದ್ಭುತ ಶಕ್ತಿ ಇದಕ್ಕಿದೆ. ಇದಕ್ಕೆ ಪೂರಕ ಎಂಬಂತೆ ಜರ್ಮನ್ ಪ್ರಜೆಗಳು ಉಡುಪಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಭರತನಾಟ್ಯ, ಡ್ಯಾನ್ಸ್, ಸಂಗೀತ ಕಲಿಯುತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

First Published Mar 9, 2020, 10:55 AM IST | Last Updated Mar 9, 2020, 10:55 AM IST

ಭಾರತೀಯ ಸಂಸ್ಕೃತಿ, ಆಚಾರ- ವಿಚಾರ ವಿಶ್ವಮಾನ್ಯವಾದದ್ದು.  ಬೇರೆ ದೇಶದವರೂ ನಮ್ಮ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ಇಂತಹ ಅದ್ಭುತ ಶಕ್ತಿ ಇದಕ್ಕಿದೆ. ಇದಕ್ಕೆ ಪೂರಕ ಎಂಬಂತೆ ಜರ್ಮನ್ ಪ್ರಜೆಗಳು ಉಡುಪಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಭರತನಾಟ್ಯ, ಡ್ಯಾನ್ಸ್, ಸಂಗೀತ ಕಲಿಯುತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ದೇವಾಲಯಗಳಲ್ಲಿ ಕನ್ನಡದಲ್ಲಿಯೇ ಮಂತ್ರ..!

Video Top Stories