
ಭೀಮಾ ತೀರದಲ್ಲಿ ಜನರ ಕಣ್ಣೀರು; ನೀರಲ್ಲಿ ಮುಳುಗಿದ ನೂರಾರು ಮನೆಗಳು..!
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಕಲಬುರ್ಗಿಯಲ್ಲಿ ಭೀಮಾ ನದಿ ಪ್ರವಾಹದಿಂದ ಘತ್ತರಗಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ.
ಬೆಂಗಳೂರು (ಅ. 16): ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಕಲಬುರ್ಗಿಯಲ್ಲಿ ಭೀಮಾ ನದಿ ಪ್ರವಾಹದಿಂದ ಘತ್ತರಗಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಅಫ್ಜಲ್‌ಪುರ- ವಿಜಯಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಭಾಗದ ಮನೆಗಳಿಗೆ ನೀರು ನುಗ್ಗಿದೆ. ಬೆಳೆಗಳಂತೂ ಕೈಗೆ ಸಿಗುವ ಭರವಸೆ ಇಲ್ಲ. 20 ವರ್ಷಗಳ ಬಳಿಕ ದಾಖಲೆ ಮಳೆ ಇದಾಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ರಳಯಾಸುರನ ಆರ್ಭಟಕ್ಕೆ ಜನ, ಜಾನುವಾರುಗಳು ತತ್ತರ; ಜನ ಜೀವನವೂ ದುಸ್ತರ