ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಗುಡ್ ನ್ಯೂಸ್

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದ್ದು, ಇದೀಗ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.  ಬ್ಯಾಂಕಿನಲ್ಲಿ 28 ಮಂದಿ ಆರೋಪಿಗಳಿಂದ 1050  ಕೋಟಿ ಆಸ್ತಿ ಜಪ್ತಿ ಮಾಡಲಾಗಿದೆ. ಸರ್ಕಾರದಿಂದ ರಚನೆಯಾಗಿದ್ದ ಸಕ್ಷಮ ಪ್ರಾಧಿಕಾರ    ಈ ಆಸ್ತಿಯನ್ನು ಹರಾಜು ಹಾಕಿ ಗ್ರಾಹಕರಿಗೆ ಹಣ ಮರಳಿಸಲಿದೆ.

Share this Video
  • FB
  • Linkdin
  • Whatsapp

 ಬೆಂಗಳೂರು (ಸೆ.05): ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು. ನಷ್ಟು ಅಕ್ರಮ ನಡೆದಿದ್ದು, ಇದೀಗ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಬ್ಯಾಂಕಿನಲ್ಲಿ 28 ಮಂದಿ ಆರೋಪಿಗಳಿಂದ 1050 ಕೋಟಿ ಆಸ್ತಿ ಜಪ್ತಿ ಮಾಡಲಾಗಿದೆ. ಸರ್ಕಾರದಿಂದ ರಚನೆಯಾಗಿದ್ದ ಸಕ್ಷಮ ಪ್ರಾಧಿಕಾರ ಈ ಆಸ್ತಿಯನ್ನು ಹರಾಜು ಹಾಕಿ ಗ್ರಾಹಕರಿಗೆ ಹಣ ಮರಳಿಸಲಿದೆ.

Related Video