ಕೊರೊನಾದಿಂದ ಗುಣಮುಖರಾದ ವ್ಯಕ್ತಿಗೆ ಸಂಭ್ರಮದ ಸ್ವಾಗತ

ಕೊರೊನಾದಿಂದ ಗುಣಮುಖರಾದ ವ್ಯಕ್ತಿಗೆ ಪುಪ್ಷಾರ್ಚನೆ ಮಾಡಿ ಸಂಭ್ರಮದಿಂದ ಸ್ವಾಗತಿಸಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ಪಟ್ಟಣದ ಶಾಂತಿನಗರ ನಿವಾಸಿಯೊಬ್ಬರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರೀಗ ಗುಣಮುಖರಾಗಿದ್ದು ಮನೆಗೆ ವಾಪಸ್ಸಾಗಿದ್ದಾರೆ. ಇವರು ವಾಪಸ್ಸಾಗುತ್ತಿದ್ದಂತೆ ಸ್ಥಳೀಯರು ಚಪ್ಪಾಳೆ ತಟ್ಟಿ, ಪುಷ್ಪಾರ್ಚನೆ ಮಾಡಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. 

First Published Jul 15, 2020, 4:31 PM IST | Last Updated Jul 15, 2020, 4:31 PM IST

ಬೆಂಗಳೂರು (ಜು. 15): ಕೊರೊನಾದಿಂದ ಗುಣಮುಖರಾದ ವ್ಯಕ್ತಿಗೆ ಪುಪ್ಷಾರ್ಚನೆ ಮಾಡಿ ಸಂಭ್ರಮದಿಂದ ಸ್ವಾಗತಿಸಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ಪಟ್ಟಣದ ಶಾಂತಿನಗರ ನಿವಾಸಿಯೊಬ್ಬರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರೀಗ ಗುಣಮುಖರಾಗಿದ್ದು ಮನೆಗೆ ವಾಪಸ್ಸಾಗಿದ್ದಾರೆ. ಇವರು ವಾಪಸ್ಸಾಗುತ್ತಿದ್ದಂತೆ ಸ್ಥಳೀಯರು ಚಪ್ಪಾಳೆ ತಟ್ಟಿ, ಪುಷ್ಪಾರ್ಚನೆ ಮಾಡಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. 

ಕೊರೊನಾ ವಿಚಾರದಲ್ಲಿ ಶ್ರೀರಾಮುಲು ಅಸಹಾಯಕತೆ: ಜನ ಸಾಮಾನ್ಯರ ಗತಿ..?

Video Top Stories