BMTC, ಮೆಟ್ರೋ ಆರಂಭಕ್ಕೆ ಗ್ರೀನ್ ಸಿಗ್ನಲ್? ಯಾವತ್ತಿನಿಂದ ಆರಂಭ!

ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಆರಂಭಕ್ಕೆ ಗ್ರೀನ್ ಸಿಗ್ನಲ್/ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಭೆಯಲ್ಲಿ ಚರ್ಚೆ/ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ

Share this Video
  • FB
  • Linkdin
  • Whatsapp

ಬೆಂಗಳೂರು(ಮೇ 07) ಬೆಂಗಳೂರಿನಲ್ಲಿ ಸಾರಿಗೆ ಸಂಚಾರ ಆರಂಭವಾಗುತ್ತಾ? ಮೆಟ್ರೋ ಮತ್ತು ಬಿಎಂಟಿಸಿ ಬಸ್ ಆರಂಭವಾಗಲಿದೇಯಾ? ಎನ್ನುವಂತ ಪ್ರಶ್ನೆ ಮೂಡಿದೆ.

ಇದನ್ನೂ ನೋಡಿ | ಚೀನಾದಿಂದ ಭಾರತದತ್ತ ಮುಖ ಮಾಡಿದ ವಿದೇಶಿ ಕಂಪನಿಗಳು..!...

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಭೆ ನಡೆಸಿದ್ದು ರೆಡ್ ಜೋನ್ ನಲ್ಲಿಯೂ ಸಹ ಸಾರಿಗೆ ಆರಂಭವಾಗುವ ಮಾತುಗಳು ಕೇಳಿ ಬಂದಿವೆ. ಸಾಮಾಜಿಕ ಅಂತರ ಸೇರಿದಂತೆ ಇತರ ಲಾಕ್ ಡೌನ್ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿತ್ತದೆ. 

ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ರಾಜಕೀಯ ಪಿತೂರಿ..?

"

Related Video