ಬಸ್ ಸಂಚಾರ ಆರಂಭ: ಶಿವಮೊಗ್ಗದ ಗ್ರೌಂಡ್ ರಿಪೋರ್ಟ್
ಮಾರ್ಚ್ 19ರಿಂದಲೇ ಕೆಎಸ್‌ಆರ್‌ಟಿಸಿ ತನ್ನ ಬಸ್ ಸೇವೆಯನ್ನು ಆರಂಭಿಸಿತ್ತು. ಆದರೆ ನಿನ್ನೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಇಂದು ಜನರು ಹೆಚ್ಚು ಹೆಚ್ಚು ಓಡಾಟಕ್ಕೆ ಮುಂದಾಗುತ್ತಿದ್ದಾರೆ.
ಶಿವಮೊಗ್ಗ(ಮೇ.20): ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಗೊಂಡ ಬೆನ್ನಲ್ಲೇ ಅಂತರ್ ಜಿಲ್ಲೆ ಓಡಾಟಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ವ್ಯವಸ್ಥೆ ಕಲ್ಪಿಸಿದೆ. ತವರಿಗೆ ಮರಳಿದ್ದ ಜನ ಇದೀಗ ಸಿಲಿಕಾನ್ ಸಿಟಿಯತ್ತ ಮುಖ ಮಾಡಲಾರಂಭಿಸಿದ್ದಾರೆ.
ಮಾರ್ಚ್ 19ರಿಂದಲೇ ಕೆಎಸ್‌ಆರ್‌ಟಿಸಿ ತನ್ನ ಬಸ್ ಸೇವೆಯನ್ನು ಆರಂಭಿಸಿತ್ತು. ಆದರೆ ನಿನ್ನೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಇಂದು ಜನರು ಹೆಚ್ಚು ಹೆಚ್ಚು ಓಡಾಟಕ್ಕೆ ಮುಂದಾಗುತ್ತಿದ್ದಾರೆ.
ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ
ಇಂತಹ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಪರಿಸ್ಥಿತಿ ಹೇಗಿದೆ, ಜನರ ಬೇಡಿಕೆಗಳೇನು, ಸಮಸ್ಯೆಗಳೇನಿವೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.